ಚುನಾವಣೆಯಲ್ಲಿ ಡಾಲಿ ಧನಂಜಯ್ ಸ್ಪರ್ಧೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು,ಫೆ.18- ಮೈಸೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾಲಿ ಧನಂಜಯ್ ಸ್ಪರ್ಧಿಸುವ ಕುರಿತಂತೆ ಯಾವುದೇ ಚರ್ಚೆಗಳಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ಡಾಲಿ ಧನಂಜಯ್ ಸ್ಪರ್ಧೆಯ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ನಮ್ಮ ಪಕ್ಷದಲ್ಲಿ ಅಂತಹ ಚರ್ಚೆಯೇ ಆಗಿಲ್ಲ. ಆ ತರಹ ಯಾವುದೇ ಸಾಧ್ಯತೆಗಳಿಲ್ಲ ಎಂದು ಹೇಳಿದರು. ಅತ್ತ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಎಸ್.ಎ.ರಾಮ್‍ದಾಸ್, ಡಾಲಿ ಧನಂಜಯ್ ಕಾಂಗ್ರೆಸ್ ಅಭ್ಯರ್ಥಿ … Continue reading ಚುನಾವಣೆಯಲ್ಲಿ ಡಾಲಿ ಧನಂಜಯ್ ಸ್ಪರ್ಧೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ