ಏಕವಚನದಲ್ಲಿ ಸ್ವಾಮೀಜಿಯನ್ನು ನಿಂದಿಸಿ ಸಿದ್ದರಾಮಯ್ಯ ಹಿಂದೂ ವಿರೋಧಿ ಧೋರಣೆ ಪ್ರದರ್ಶಿಸಿದ್ದಾರೆ : ಬಿಜೆಪಿ

ಬೆಂಗಳೂರು, ಜೂ.29- ಸಿದ್ದರಾಮಯ್ಯ ಅವರೇ ಡಿಕೆಶಿ ಜೊತೆ ವೈಮನಸ್ಸಿದ್ದರೆ ನಾಲ್ಕು ಗೋಡೆಗಳ ಮಧ್ಯೆ ಪರಿಹರಿಸಿಕೊಳ್ಳಿ. ಸ್ವಾಮೀಜಿಗಳ ಬಗ್ಗೆ ಅಗೌರವದಿಂದ ಮಾತನಾಡಿದರೆ ನಿಮಗೆ ಶೋಭೆ ತರುವುದಿಲ್ಲ ಎಂದು ಬಿಜೆಪಿ ಹೇಳಿದೆ. ಸಿಎಂ ಸ್ಥಾನವನ್ನು ಡಿ.ಕೆ.ಶಿವಕುಮಾರ್‌ ಅವರಿಗೆ ಬಿಟ್ಟುಕೊಡುವಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಮನವಿ ಮಾಡಿದ ಬೆನ್ನಲ್ಲೇ ವ್ಯಕ್ತಿಯೊಬ್ಬರೊಂದಿಗೆ ಸಿದ್ದರಾಮಯ್ಯ ಅವರು ನಡೆಸಿರುವ ಮಾತುಕತೆ ವಿಡಿಯೋ ವೈರಲ್‌ ಆಗಿದೆ. ವಿಡಿಯೋದಲ್ಲಿ ಸಿದ್ದರಾಮಯ್ಯ ಅವರು ಆಡಿರುವ ಮಾತುಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು … Continue reading ಏಕವಚನದಲ್ಲಿ ಸ್ವಾಮೀಜಿಯನ್ನು ನಿಂದಿಸಿ ಸಿದ್ದರಾಮಯ್ಯ ಹಿಂದೂ ವಿರೋಧಿ ಧೋರಣೆ ಪ್ರದರ್ಶಿಸಿದ್ದಾರೆ : ಬಿಜೆಪಿ