ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದ ಸ್ವಾಮೀಜಿ, ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು, ಜೂ.27- ಮುಖ್ಯಮಂತ್ರಿ ಅಧಿಕಾರ ಹಸ್ತಾಂತರ ಹೈಕಮಾಂಡ್ನ ನಿರ್ಧಾರ. ನಾವು ಪಕ್ಷದ ವರಿಷ್ಠರು ನೀಡುವ ಸೂಚನೆಯಂತೆ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಯವರು ಮಾತನಾಡಿ, ಸಿದ್ದರಾಮಯ್ಯನವರು ದೊಡ್ಡ ಮನಸ್ಸು ಮಾಡಿ ಅಧಿಕಾರವನ್ನು ಡಿ.ಕೆ.ಶಿವಕುಮಾರ್ರವರಿಗೆ ಬಿಟ್ಟುಕೊಡ ಬೇಕು ಎಂದು ಮನವಿ ಮಾಡಿದರು. ಇದಕ್ಕೆ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ನಮ ಕಾಂಗ್ರೆಸ್ ಹೈಕಮಾಂಡ್ನ ಪಕ್ಷ. … Continue reading ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದ ಸ್ವಾಮೀಜಿ, ಸಿದ್ದರಾಮಯ್ಯ ಹೇಳಿದ್ದೇನು..?