ರೈತರಿಗೆ ಸಕಾಲದಲ್ಲಿ ಸವಲತ್ತು ಸಿಗದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ : ಸಿಎಂ

ವಿಜಯನಗರ, ಜೂ. 21– ರೈತರಿಗೆ ದೊರೆ ಯಬೇಕಾದ ಸೌಲಭ್ಯ ಮತ್ತು ಸವಲತ್ತು ಗಳನ್ನು ಸಕಾಲಕ್ಕೆ ತಲುಪಿಸದೇ ಚೆಲ್ಲಾಟ ವಾಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಖಡಕ್‌ ಎಚ್ಚರಿಕೆ ನೀಡಿದ್ದಾರೆ.ಜಿಲ್ಲೆಯಲ್ಲಿ ಆಗಿರುವ ಮಳೆ ಮತ್ತು ಕೃಷಿ ಚಟುವಟಿಕೆಗಳ ಮಾಹಿತಿ ಪಡೆಯುವ ಮೂಲಕ ಮುಖ್ಯಮಂತ್ರಿ ಯವರು ಪ್ರಗತಿ ಪರಿಶೀಲನೆ ನಡೆಸಿದರು. ಸಮಾಧಾನಕರವಾಗಿ ಮಳೆ ಆಗಿದ್ದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ರೈತರಿಗೆ ಅಗತ್ಯವಾದ ಬೀಜ, ರಸಗೊಬ್ಬರ ಇತ್ಯಾದಿ ಅಗತ್ಯಗಳ ಸಂಗ್ರಹದ … Continue reading ರೈತರಿಗೆ ಸಕಾಲದಲ್ಲಿ ಸವಲತ್ತು ಸಿಗದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ : ಸಿಎಂ