ಬಾಲಗರ್ಭಿಣಿ ಪ್ರಕರಣಗಳ ತಡೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು,ಜು.9- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಬಾಲವಿವಾಹ ಮತ್ತು ಬಾಲ ಗರ್ಭಿಣಿಯರ ಪ್ರಕರಣಗಳನ್ನು ಸಂಪೂರ್ಣ ತಡೆಗಟ್ಟಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದರು. ವಿಧಾನಸೌಧದಲ್ಲಿಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಎರಡನೇ ದಿನದ ಸಭೆಯಲ್ಲಿ ಮಾತನಾಡಿದ ಅವರು, ಬಾಲತಾಯಂದಿರ ಪ್ರಕರಣಗಳಲ್ಲಿ ದೂರುಗಳು ಬಂದಾಗ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿಗಳು ಗರಂ ಆದರು. ರಾಜ್ಯದಲ್ಲಿ 2022-23ರ ಅವಽಯಲ್ಲಿ 13,477 ಬಾಲ ಗರ್ಭಿಣಿಯರ ಪ್ರಕರಣಗಳು ಪತ್ತೆಯಾಗಿದ್ದು, ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. … Continue reading ಬಾಲಗರ್ಭಿಣಿ ಪ್ರಕರಣಗಳ ತಡೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ
Copy and paste this URL into your WordPress site to embed
Copy and paste this code into your site to embed