ಖ್ಯಾತ ಹಿರಿಯ ಗಾಯಕಿ ಪಿ.ಸುಶೀಲ ಆಸ್ಪತ್ರೆಗೆ ದಾಖಲು
ಚೆನ್ನೈ, ಆ.18– ಪದಭೂಷಣ ವಿಜೇತೆ, ಜನಪ್ರಿಯ ಹಿರಿಯ ಗಾಯಕಿ ಪಿ.ಸುಶೀಲ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಕಾವೇರಿ ಆಸ್ಪತ್ರೆಯ ವೈದ್ಯರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಪಿ.ಸುಶೀಲಾ (86) ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಪರಿಣಾಮ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಧುರ ಕಂಠದ ಗಾಯಕಿ ಪಿ.ಸುಶೀಲಾ ಅವರು ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿದ ಅಭಿಮಾನಿಗಳು, … Continue reading ಖ್ಯಾತ ಹಿರಿಯ ಗಾಯಕಿ ಪಿ.ಸುಶೀಲ ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed