Thursday, May 23, 2024
Homeರಾಜ್ಯಪೆನ್‌ಡ್ರೈವ್‌ ಪ್ರಕರಣದ ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

ಪೆನ್‌ಡ್ರೈವ್‌ ಪ್ರಕರಣದ ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

ಬೆಂಗಳೂರು,ಮೇ6- ಹಾಸ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಈಗಾಗಲೇ ಸಹಾಯವಾಣಿ ತೆರೆದಿದೆ.

ವಿಶೇಷ ತನಿಖಾ ತಂಡದ ಅಧಿಕಾರಿಗಳಿಗೆ ತನಿಖಾ ಕಾಲದಲ್ಲಿ ಈ ಘಟನೆಗೆ ಸಂಬಂಧಪಟ್ಟಂತೆ ಇನ್ನೂ ಸಂತ್ರಸ್ತರು ಇರುವುದು ಗೊತ್ತಾಗಿದೆ. ಯಾರೇ ಸಂತ್ರಸ್ತರಿಗೆ ಕಾನೂನು ನೆರವು ಮತ್ತು ರಕ್ಷಣೆ ಹಾಗೂ ಇನ್ನಿತರ ಯಾವುದೇ ಸಹಾಯಬೇಕಾಗಿದ್ದಲ್ಲಿ ಹೆಲ್ಪ್ ಲೈನ್‌ ನಂ.6360938947ಕ್ಕೆ ಕರೆ ಮಾಡಬಹುದಾಗಿದೆ.

ಸಂತ್ರಸ್ಥರ ಅಥವಾ ಬಾತ್ಪೀದಾರರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Latest News