ಎಚ್‌ಡಿಕೆ ಜಾಮೀನು ರದ್ದು ಕೋರಿ ಕೋರ್ಟ್‌ಗೆ ಎಸ್‌ಐಟಿ ಅರ್ಜಿ ಸಾಧ್ಯತೆ
ಬೆಂಗಳೂರು,ಸೆ.30- ಸಾಯಿ ಮಿನರಲ್ಸ್ ಪ್ರಕರಣದಲ್ಲಿ ಲೋಕಾಯುಕ್ತ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿಯವರ ಜಾಮೀನು ರದ್ದು ಕೋರಿ ಎಸ್‌ಐಟಿ ಹೈಕೋರ್ಟ್ ಮೆಟ್ಟಿಲೇರಲು ಮುಂದಾಗಿದೆ.ಗಮನಿಸಬೇಕಾದ ಅಂಶವೆಂದರೆ ಮೂರು ದಿನಗಳ ಹಿಂದಷ್ಟೇ ಕುಮಾರಸ್ವಾಮಿಯವರು ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದರು. ಇದರ ಬೆನ್ನಲೇ ಎಸ್‌ಐಟಿ ಲೋಕಾಯುಕ್ತ ನ್ಯಾಯಾಲಯ ನೀಡಿರುವ ನಿರೀಕ್ಷಣಾ ಜಾಮೀನು ರದ್ದುಪಡಿಸಲು ಮೇಲನವಿ ಅರ್ಜಿ ಸಲ್ಲಿಕೆಗೆ ತಯಾರಿ ನಡೆಸಿದೆ.ಶನಿವಾರ ಲೋಕಾಯುಕ್ತ ನ್ಯಾಯಾಲಯದಲ್ಲಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಿದ್ದ ಕುಮಾರಸ್ವಾಮಿ, ಲೋಕಾಯುಕ್ತ … Continue reading ಎಚ್‌ಡಿಕೆ ಜಾಮೀನು ರದ್ದು ಕೋರಿ ಕೋರ್ಟ್‌ಗೆ ಎಸ್‌ಐಟಿ ಅರ್ಜಿ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed