ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ ರೇವಣ್ಣ ಗೆಳತಿಗೆ ಎಸ್‌‍ಐಟಿ ನೋಟಿಸ್‌‍

ಬೆಂಗಳೂರು, ಜೂ.8- ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನವಾಗಿರುವ ಆರೋಪಿ ಪ್ರಜ್ವಲ್‌ ರೇವಣ್ಣಗೆ ವಿದೇಶದಲ್ಲಿದ್ದಾಗ ಸಹಾಯ ಮಾಡಿದ ಆತನ ಗೆಳತಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌‍ಐಟಿ ನೋಟಿಸ್‌‍ ನೀಡಿದೆ. ಪೆನ್‌ಡ್ರೈವ್‌ಗಳ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಪ್ರಜ್ವಲ್‌ ಮತದಾನ ಮುಗಿಸಿಕೊಂಡು ಜರ್ಮನಿಗೆ ಹೋಗಿ ಅಡಗಿಕೊಂಡಿದ್ದರು. ಸುಮಾರು 34 ದಿನಗಳ ಕಾಲ ಯಾರ ಸಂಪರ್ಕಕ್ಕೂ ಸಿಗದೆ ಜರ್ಮನಿಯಲ್ಲಿದ್ದಾಗ ಪ್ರಜ್ವಲ್‌ಗೆ ಆತನ ಗೆಳತಿ ಸಹಾಯ ಮಾಡಿರುವುದು ಎಸ್‌‍ಐಟಿ ತನಿಖೆಯಿಂದ ಬೆಳಕಿಗೆ ಬಂದಿದೆ.ಈ ಹಿನ್ನೆಲೆಯಲ್ಲಿ ಎಸ್‌‍ಐಟಿ ಅಧಿಕಾರಿಗಳು ಪ್ರಜ್ವಲ್‌ ಗೆಳತಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ನೀಡಿದ್ದಾರೆ … Continue reading ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ ರೇವಣ್ಣ ಗೆಳತಿಗೆ ಎಸ್‌‍ಐಟಿ ನೋಟಿಸ್‌‍