ಪ್ರಜ್ವಲ್‌ ರೇವಣ್ಣ ಲೊಕೇಶನ್ ಪತ್ತೆಹಚ್ಚಿದ ಎಸ್‌ಐಟಿ, ವಶಕ್ಕೆ ಪಡೆಯಲು ಸಿದ್ಧತೆ

ಬೆಂಗಳೂರು,ಮೇ 5- ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ಈಗಾಗಲೇ ಬ್ಲೂ ಕಾರ್ನರ್‌ ನೋಟೀಸ್‌ ಜಾರಿಯಾಗಿದ್ದು, ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಎಸ್‌ಐಟಿ ಅಧಿ ಕಾರಿಗಳಿಗೆ ಗೊತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಅಂತಾರಾಷ್ಟ್ರೀಯ ಪೊಲೀಸ್‌ ಸಂಸ್ಥೆ ಇಂಟರ್‌ಪೋಲ್‌ಗೆ ತಿಳಿಸಿ ಬ್ಲೂ ಕಾರ್ನರ್‌ ನೋಟೀಸ್‌ ಜಾರಿಗೊಳಿಸಲಾಗಿದೆ. ವಿವಿಧ ದೇಶಗಳ ಪೊಲೀಸರನ್ನು ಸಂಪರ್ಕಿಸಿ ಮೊಬೈಲ್‌ನ ಲೊಕೇಶನ್‌ ಆಧರಿಸಿ ಪತ್ತೆ ಹಚ್ಚುವ ಕಾರ್ಯ ನಡೆದಿದೆ. ಅದರ ಬಳಿಕ ಎಸ್‌ಐಟಿ ಅಧಿ ಕಾರಿಗಳು ವಿದೇಶದಿಂದ … Continue reading ಪ್ರಜ್ವಲ್‌ ರೇವಣ್ಣ ಲೊಕೇಶನ್ ಪತ್ತೆಹಚ್ಚಿದ ಎಸ್‌ಐಟಿ, ವಶಕ್ಕೆ ಪಡೆಯಲು ಸಿದ್ಧತೆ