ಎಸ್‌‍ಐಟಿ ಕಚೇರಿಯಲ್ಲಿ ಅಮ್ಮ-ಮಗ ಒಬ್ಬರನ್ನೊಬ್ಬರು ನೋಡಲಾಗದ ಸನ್ನಿವೇಶ

ಬೆಂಗಳೂರು, ಜೂ.8- ಕೆಆರ್‌ ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ವಿಚಾರಣೆಗಾಗಿ ಎಸ್‌‍ಐಟಿ ಕಚೇರಿಗೆ ಭವಾನಿ ರೇವಣ್ಣ ಅವರು ಆಗಮಿಸಿದಾಗ ಪಕ್ಕದ ಕೊಠಡಿಯಲ್ಲಿ ಮಗ ಪ್ರಜ್ವಲ್‌ ಇದ್ದರೂ ಒಬ್ಬರನ್ನೊಬ್ಬರು ನೋಡಲಾಗದ ಸನ್ನಿವೇಶ ಮನಕಲಕುವಂತಿತ್ತು. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಎಸ್‌‍ಐಟಿ ವಶದಲ್ಲಿದ್ದು, ನಿನ್ನೆ ಭವಾನಿ ಅವರು ಎಸ್‌‍ಐಟಿ ವಿಚಾರಣೆಗಾಗಿ ಕಚೇರಿಗೆ ಹಾಜರಾದಾಗ ಅಮ್ಮ-ಮಗ ಅಕ್ಕಪಕ್ಕದ ಕೊಠಡಿಯಲ್ಲಿದ್ದರೂ ಮುಖ ನೋಡಲಾಗಲಿಲ್ಲ. ಕೆಆರ್‌ ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ನಿನ್ನೆ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿತ್ತು. … Continue reading ಎಸ್‌‍ಐಟಿ ಕಚೇರಿಯಲ್ಲಿ ಅಮ್ಮ-ಮಗ ಒಬ್ಬರನ್ನೊಬ್ಬರು ನೋಡಲಾಗದ ಸನ್ನಿವೇಶ