ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ, ಆರು ಮಂದಿ ಸಾವು

ಸೂರ್ಯಪೇಟ್ (ತೆಲಂಗಾಣ), ಅ 25- ನಿಂತಿದ್ದ ಟ್ರಕ್‍ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಹೆಣ್ಣು ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿರು ಘಟನೆ ಜಿಲ್ಲೆಯ ಕೊಡಾದ ಪಟ್ಟಣದ ಬಳಿ ಅಪಘಾತ ಸಂಭವಿಸಿದೆ. ಹೈದರಾಬಾದ್‍ನಿಂದ ಸುಮಾರು 180 ಕಿಮೀ ದೂರದಲ್ಲಿರುವ ಈ ಪಟ್ಟಣ ಸಮೀಪ ಇಂದು ಮುಂಜಾನೆ ಈ ದುರ್ಘಟನೆ ಸಂಭವಿಸಿದೆ. ಹೈದರಾಬಾದ್-ವಿಜಯವಾಡ ಹೆದ್ದಾರಿಯಲ್ಲಿ ದುರಸ್ತಿ ನೆಡೆಯುತ್ತಿದ್ದು ಬೇಜವಾಬ್ದಾರಿಯಾಗಿ ರಸ್ತೆಬದಿಯಲ್ಲಿ ಟ್ರಕ್ ನಿಲ್ಲಿಸಲಾಗಿತ್ತು ಎಂದು ಡಿಎಸ್‍ಪಿ ಶ್ರೀಧರ್ ರೆಡ್ಡಿ ತಿಳಿಸಿದ್ದಾರೆ. ಕಾರಿನಲ್ಲಿ ಒಟ್ಟು 10 ಮಂದಿ ಇದ್ದರು … Continue reading ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ, ಆರು ಮಂದಿ ಸಾವು