ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಕೇಡಿಗಳಿಂದ ಕಲ್ಲು ತೂರಾಟ, ದಾವಣಗೆರೆ ಉದ್ವಿಘ್ನ

ದಾವಣಗೆರೆ, ಸೆ.20– ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಕಲ್ಲುತೂರಾಟ ನಡೆಸಿ ದಾಂಧಲೆ ನಡೆಸಿದ ಘಟನೆ ಮಾಸುವ ಮುನ್ನವೇ ರಾತ್ರಿ ಇಲ್ಲಿನ ಇಮಾಂನಗರದಲ್ಲಿ ಕಲ್ಲುತೂರಾಟ ನಡೆಸಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಈ ಘಟನೆಯಿಂದ ನಗರಾದಾದ್ಯಂತ ಭಯದ ವಾತಾವರಣ ಮನೆ ಮಾಡಿದ್ದು, ಕಲ್ಲು ತೂರಾಟ ನಡೆದ ಇಮಾಂ ನಗರದಲ್ಲಿ ರಸ್ತೆಯುದ್ದಕ್ಕೂ ಪೊಲೀಸರು ಬಿಗಿ ಬಂದೋಬಸ್ತ್‌ ಮಾಡಿದ್ದಾರೆ. ಸ್ಥಳೀಯ ಪೊಲೀಸರ ಜೊತೆಗೆ ಹಾವೇರಿ, ಶಿವಮೊಗ್ಗ ಜಿಲ್ಲೆಗಳ ರಿಸರ್ವ್‌ ಪೊಲೀಸ್‌‍ ತುಕಡಿಗಳು ಸ್ಥಳದಲ್ಲಿ ಬೀಡುಬಿಟ್ಟು, ರಾತ್ರಿಯಿಡೀ … Continue reading ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಕೇಡಿಗಳಿಂದ ಕಲ್ಲು ತೂರಾಟ, ದಾವಣಗೆರೆ ಉದ್ವಿಘ್ನ