ಎಸ್‌‍ಎಂಕೆ ನಿಧನ : ರಾಜ್ಯದಲ್ಲಿ 3 ದಿನ ಶೋಕಾಚರಣೆ, ನಾಳೆ ಸರ್ಕಾರಿ ರಜೆ ಘೋಷಣೆ

ಬೆಂಗಳೂರು,ಡಿ.10- ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್‌‍.ಎಂ.ಕೃಷ್ಣ ಅವರ ನಿಧನಕ್ಕೆ ಮೂರು ದಿನಗಳ ಕಾಲ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದ್ದು, ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ರಾಜ್ಯಸರ್ಕಾರದ ಅಧಿಕೃತ ಆದೇಶದ ಪ್ರಕಾರ ಇಂದಿನಿಂದ ಡಿ.12 ರವರೆಗೆ ಮೂರು ದಿನ ಶೋಕಾಚರಣೆ ಜಾರಿಯಲ್ಲಿದ್ದು, ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳಿರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಲಾಗಿದೆ. ನಿನ್ನೆ ಮಧ್ಯರಾತ್ರಿ 2.30ಕ್ಕೆ ಎಸ್‌‍.ಎಂ.ಕೃಷ್ಣ ಅವರು ಇಹಲೋಕ ತ್ಯಜಿಸಿದ್ದು, ನಾಳೆ ಅವರ … Continue reading ಎಸ್‌‍ಎಂಕೆ ನಿಧನ : ರಾಜ್ಯದಲ್ಲಿ 3 ದಿನ ಶೋಕಾಚರಣೆ, ನಾಳೆ ಸರ್ಕಾರಿ ರಜೆ ಘೋಷಣೆ