ಮಂಡ್ಯ ಜಿಲ್ಲೆ ಸೋಮನಹಳ್ಳಿಯಲ್ಲಿ ನಾಳೆ ಎಸ್‌‍ಎಂಕೆ ಅಂತ್ಯಕ್ರಿಯೆ, ಅಂತಿಮ ದರ್ಶನಕ್ಕೆ ವ್ಯವಸ್ಥೆ

ಮಂಡ್ಯ,ಡಿ.10- ಮಾಜಿ ಮುಖ್ಯಮಂತ್ರಿ ಎಸ್‌‍.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಡೆಯಲಿದೆ. ಎಸ್‌‍.ಎಂ.ಕೃಷ್ಣ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಅವರ ಪಿತ್ರಾರ್ಜಿತ ಆಸ್ತಿಯಲ್ಲಿ ಕೆಫೆ ಕಾಫಿ ಡೇ ನಡೆಯುತ್ತಿತ್ತು. ಪಕ್ಕದಲ್ಲಿನ ಜಾಗದಲ್ಲಿ ನಾಳೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಮೀಪದ ಜಮೀನಿನಲ್ಲಿ ಅಂತ್ಯಕ್ರಿಯೆ ಕ್ರಿಯೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮಂಡ್ಯ ಜಿಲ್ಲೆ ಉಸ್ತುವಾರಿ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ, ಶಾಸಕ ಉದಯ್‌ ಸೇರಿದಂತೆ ಹಲವಾರು ಮಂದಿ ಸ್ಥಳಕ್ಕೆ ತೆರಳಿ ಪೂರ್ವ ಸಿದ್ಧತೆಗಳ … Continue reading ಮಂಡ್ಯ ಜಿಲ್ಲೆ ಸೋಮನಹಳ್ಳಿಯಲ್ಲಿ ನಾಳೆ ಎಸ್‌‍ಎಂಕೆ ಅಂತ್ಯಕ್ರಿಯೆ, ಅಂತಿಮ ದರ್ಶನಕ್ಕೆ ವ್ಯವಸ್ಥೆ