ರಾಮನ ಅಸ್ಥಿತ್ವ ಪ್ರಶ್ನಿಸಿದವರು ರಾಮಮಂದಿರಕ್ಕೆ ಭೇಟಿ ನೀಡುತ್ತಿರುವುದೇಕೆ..? : ಸ್ಮೃತಿ ಇರಾನಿ

ಲಕ್ನೋ,ಏ.27- ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲು ನಿರ್ಧರಿಸಿರುವ ರಾಹುಲ್‌ಗಾಂಧಿ ವಿರುದ್ಧ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ. ರಾಮನ ಅಸ್ಥಿತ್ವವನ್ನು ಪ್ರಶ್ನಿಸುವವರು ಈಗ ಕೇವಲ ಮತ ಯಾಚನೆ ಉದ್ದೇಶದಿಂದ ರಾಮಮಂದಿರಕ್ಕೆ ಭೇಟಿ ನೀಡುತ್ತಿರುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ. ಅಮೇಥಿ ಭೇಟಿಗೂ ಮುನ್ನ ರಾಹುಲ್‌ಗಾಂಧಿ ರಾಮಮಂದಿರಕ್ಕೆ ಭೇಟಿ ನೀಡಲು ನಿರ್ಧರಿಸಿರುವುದರ ವಿರುದ್ಧ ವಾಗ್ದಾಳಿ ನಡೆಸಿರುವ ಅವರು ರಾಮಲಲ್ಲಾನ ಪ್ರತಿಷ್ಠಾಪನಾ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ್ದ ನಿಮಗೆ ಈಗ ದೇವಾಲಯಕ್ಕೆ ಭೇಟಿ ನೀಡುವುದರ ಅವಶ್ಯಕತೆ ಏನಿದೆ ಎಂದಿದ್ದಾರೆ. ಅಮೇಥಿಯೊಂದಿಗೆ ಆಳವಾದ ಸಂಪರ್ಕವನ್ನು … Continue reading ರಾಮನ ಅಸ್ಥಿತ್ವ ಪ್ರಶ್ನಿಸಿದವರು ರಾಮಮಂದಿರಕ್ಕೆ ಭೇಟಿ ನೀಡುತ್ತಿರುವುದೇಕೆ..? : ಸ್ಮೃತಿ ಇರಾನಿ