ಅಸ್ಸಾಂನಲ್ಲಿ ಎಂಟು ಕೋಟಿ ಮೌಲ್ಯದ ಯಾಬಾ ಮಾತ್ರೆ ಸೀಜ್‌

ಗುವಾಹಟಿ, ಜೂ 6 (ಪಿಟಿಐ) ಪೊಲೀಸರು 8 ಕೋಟಿ ರೂಪಾಯಿ ಮೌಲ್ಯದ ಯಾಬಾ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಅಸ್ಸಾಂನ ಕರ್ಬಿ ಅಂಗ್ಲಾಂಗ್‌ ಜಿಲ್ಲೆಯ ಇಬ್ಬರನ್ನು ಬಂಧಿಸಿದ್ದಾರೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಮಾದಕ ದ್ರವ್ಯ ವಿರೋಧಿ ಡ್ರೈವ್‌ ನಡೆಸುತ್ತಿದ್ದಾಗ ದಿಲ್ಲೈ ಪಾಯಿಂಟ್‌ನಲ್ಲಿ ವಾಹನವನ್ನು ತಡೆಹಿಡಿದು ಪರಿಶೀಲನೆ ನಡೆಸಿದಾಗ 8 ಕೋಟಿ ಮೌಲ್ಯದ 40,000 ಯಾಬಾ ಟ್ಯಾಬ್ಲೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಕ್ಸ್ ನಲ್ಲಿನ ಪೋಸ್ಟ್‌ನಲ್ಲಿ ಶರ್ಮಾ ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ, ಮಾದಕವಸ್ತು ಸಾಗಣೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ … Continue reading ಅಸ್ಸಾಂನಲ್ಲಿ ಎಂಟು ಕೋಟಿ ಮೌಲ್ಯದ ಯಾಬಾ ಮಾತ್ರೆ ಸೀಜ್‌