ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು,ಅ.6- ರಾಜ್ಯದ ಜನರಿಗೆ ಪ್ರಚೋದನೆ ನೀಡಿ ತಮಗೆ ಹಾಗೂ ತಮ ಕುಟುಂಬಕ್ಕೆ ಹಾನಿ ಮಾಡುವ ಪ್ರಯತ್ನ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಂಧಿಸುವಂತೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಈಗ ಮತ್ತೊಂದು ದೂರನ್ನುಪೊಲೀಸ್‌‍ ಮಹಾ ನಿರ್ದೇಶಕರಿಗೆ ನೀಡಿ ಸಚಿವ ಭೈರತಿ ಸುರೇಶ್‌ ಮತ್ತು ಹಿಂದಿನ ಲೋಕಾಯುಕ್ತ ಎಸ್ಪಿ ವಿರುದ್ಧಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಿನ್ನೆ ರಾಯಚೂರಿನಲ್ಲಿ ಸ್ವಾಭಿಮಾನಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮತ್ತು ಜೆಡಿಎಸ್‌‍ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ … Continue reading ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ