“ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ಕುರಿತ ಚರ್ಚೆಯಿಂದ ಕೆಲವರಿಗೆ ಖುಷಿಯಾಗುತ್ತಿದೆ, ಅದಕ್ಕೆ ನಾನೇಕೆ ಅಡ್ಡಿಪಡಿಸಲಿ”

ಮಂಗಳೂರು, ಜೂ.25- ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಗೆ ನಡೆಯುತ್ತಿರುವ ಚರ್ಚೆಯಿಂದ ಕೆಲವರಿಗೆ ಖುಷಿಯಾಗುತ್ತಿದೆ. ಅದಕ್ಕೆ ನಾನೇಕೆ ಅಡ್ಡಿಪಡಿಸಲಿ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ವಿಚಾರವಾಗಿ ಚರ್ಚೆಯಾಗಿದೆ. ಪ್ರಚಾರ ಸಿಗುತ್ತದೆ. ಹೀಗಾಗಿ ಈ ಬಗ್ಗೆ ಎಲ್ಲರೂ ಪ್ರತಿಕ್ರಿಯೆ ನೀಡುತ್ತಾರೆ. ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ಅಗತ್ಯತೆ ಇದೆಯೋ, ಇಲ್ಲವೋ ಎಂಬ ಬಗ್ಗೆ ಪಕ್ಷ ನಿರ್ಧರಿಸುತ್ತದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ … Continue reading “ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ಕುರಿತ ಚರ್ಚೆಯಿಂದ ಕೆಲವರಿಗೆ ಖುಷಿಯಾಗುತ್ತಿದೆ, ಅದಕ್ಕೆ ನಾನೇಕೆ ಅಡ್ಡಿಪಡಿಸಲಿ”