ಸೋನಿಯಾ, ಅಶ್ವಿನಿ ವೈಷ್ಣವ್ ಸೇರಿ 14 ರಾಜ್ಯಸಭಾ ಸದಸ್ಯರು ಪ್ರಮಾಣ ವಚನ ಸ್ವೀಕಾರ

ನವದೆಹಲಿ,ಏ.4- ಕಾಂಗ್ರೆಸ್‍ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸೇರಿದಂತೆ 14 ಮಂದಿ ಇಂದು ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.ನೂತನ ಸಂಸತ್ ಭವನದಲ್ಲಿ ಉಪರಾಷ್ಟ್ರಪತಿ ಹಾಗೂ ರಾಜ್ಯ ಸಭಾ ಪತಿ ಜಗದೀಪ್ ಧನಕರ್ ಪ್ರಮಾಣ ವಚನ ಬೋಧಿಸಿದರು. ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ಮೇಲ್ಮನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ವೈಷ್ಣವ್ ಒಡಿಶಾದಿಂದ ಅದೇ ಸದನದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.ಕರ್ನಾಟಕದಿಂದ ಕಾಂಗ್ರೆಸ್ ನಾಯಕರಾದ ಅಜಯ್ ಮಾಕನ್ ಮತ್ತು ಸೈಯದ್ … Continue reading ಸೋನಿಯಾ, ಅಶ್ವಿನಿ ವೈಷ್ಣವ್ ಸೇರಿ 14 ರಾಜ್ಯಸಭಾ ಸದಸ್ಯರು ಪ್ರಮಾಣ ವಚನ ಸ್ವೀಕಾರ