ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಆರೋಪದಲ್ಲಿ ಸೋನುಗೌಡ ಅರೆಸ್ಟ್

ಬೆಂಗಳೂರು,ಮಾ.22- ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಆರೋಪದಲ್ಲಿ ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಿಗ್‍ಬಾಸ್ ಸ್ರ್ಪಧಿ ಸೋನುಗೌಡ (27) ಅವರನ್ನು ಬಂಧಿಸಿದ್ದಾರೆ. ಸೋಶಿಯಲ್ ಮೀಡಿಯಾ ಸ್ಟಾರ್ ಸೋನುಗೌಡ ಅವರು ಮಗು ದತ್ತು ಪಡೆದಿರುವುದಾಗಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದರು. ಹೀಗಾಗಿ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಸೋನುಗೌಡ ಅವರು ಕಾನೂನು ಬಾಹಿರವಾಗಿ ಮಗು ದತ್ತು ಪಡೆದಿರುವುದು ಕಂಡುಬಂದಿದೆ.ಈ ಹಿನ್ನಲೆಯಲ್ಲಿ ಅಧಿಕಾರಿ ಗೀತಾ ಅವರು ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. … Continue reading ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಆರೋಪದಲ್ಲಿ ಸೋನುಗೌಡ ಅರೆಸ್ಟ್