ಶೀಘ್ರದಲ್ಲೇ ಪ.ಜಾತಿ, ಪ.ವರ್ಗ, ಹಿಂದುಳಿದ ವರ್ಗಗಳ 150 ಹಾಸ್ಟೆಲ್‌ಗಳ ಆರಂಭ
ಬೆಂಗಳೂರು,ಜು.19- ಶೀಘ್ರದಲ್ಲೇ ರಾಜ್ಯಾದ್ಯಂತ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ 150 ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ವಿಧಾನಪರಿಷತ್‌ನಲ್ಲಿಂದು ಸದಸ್ಯ ಬಾಬಣ್ಣ ತಳವಾರ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 75 ಬಾಲಕಿಯರ ಹಾಗೂ 75 ಬಾಲಕರು ಸೇರಿದಂತೆ ಒಟ್ಟು 150 ವಿದ್ಯಾರ್ಥಿನಿಲಯಗಳನ್ನು ತೆರೆಯಲಾಗುವುದು. ಕಳೆದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ಘೋಷಣೆ ಮಾಡಿದ್ದರು ಎಂದು ತಿಳಿಸಿದರು. ಮೈಸೂರು, ಬೆಳಗಾವಿ, ಧಾರವಾಡ ಸೇರಿದಂತೆ ವಿವಿಧ ಶೈಕ್ಷಣಿಕ … Continue reading ಶೀಘ್ರದಲ್ಲೇ ಪ.ಜಾತಿ, ಪ.ವರ್ಗ, ಹಿಂದುಳಿದ ವರ್ಗಗಳ 150 ಹಾಸ್ಟೆಲ್‌ಗಳ ಆರಂಭ
Copy and paste this URL into your WordPress site to embed
Copy and paste this code into your site to embed