ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭ
ಮಂಗಳೂರು,ಅ.14 (ಪಿಟಿಐ) ಬಾಳುಪೇಟೆ ಮತ್ತು ಸಕಲೇಶಪುರ ನಡುವೆ ಭೂಕುಸಿತದಿಂದ ಹಾನಿಗೊಳಗಾದ ಹಳಿಯನ್ನು ಪುನರ್ ಸ್ಥಾಪಿಸಲಾಗಿದೆ.ಹೀಗಾಗಿ ಇಂದಿನಿಂದ ಬೆಂಗಳೂರು-ಮಂಗಳೂರು ಸೆಕ್ಟರ್‌ನಲ್ಲಿ ಸೇವೆಯನ್ನು ಪುನರಾರಂಭಿಸುವುದಾಗಿ ನೈಋತ್ಯ ರೈಲ್ವೆ ತಿಳಿಸಿದೆ. ಆಗಸ್ಟ್ 10 ರ ಮುಂಜಾನೆ ಮೈಸೂರು ವಿಭಾಗದ ಬಾಳುಪೇಟೆ ಮತ್ತು ಸಕಲೇಶಪುರ ನಡುವೆ ಭೂಕುಸಿತ ಸಂಭವಿಸಿದ ನಂತರ ಸೇವೆಗಳನ್ನು ರದ್ದುಗೊಳಿಸಲಾಗಿತ್ತು. ಅಧಿಕಾರಿಗಳ ಪ್ರಕಾರ, ಬೆಂಗಳೂರು-ಮಂಗಳೂರು ಹಾಗೂ ಕಾರವಾರ ಸೆಕ್ಟರ್‌ನಲ್ಲಿ ರಾತ್ರಿಯ ಮೂರು ರೈಲುಗಳನ್ನು ಅಲ್ಪಾವಧಿಗೆ ನಿಲ್ಲಿಸಲಾಗಿದೆ.ಅದೇ ಭಾಗದಲ್ಲಿ ಹೊಸದಾಗಿ ಭೂಕುಸಿತ ಸಂಭವಿಸಿದ್ದರಿಂದ ಟ್ರ್ಯಾಕ್ ಮರುಸ್ಥಾಪನೆ ಕಾರ್ಯಕ್ಕೆ ಸಾಕಷ್ಟು ಸಮಯ ಬೇಕಾಗಿತ್ತು. … Continue reading ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭ
Copy and paste this URL into your WordPress site to embed
Copy and paste this code into your site to embed