ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಬಸ್‌ ವ್ಯವಸ್ಥೆ

ಬೆಂಗಳೂರು, ಅ.5- ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌‍ಆರ್‌ಟಿಸಿ ಹೆಚ್ಚುವರಿ ಬಸ್‌‍ಗಳ ವ್ಯವಸ್ಥೆ ಮಾಡಿದೆ. ದಸರಾ ರಜೆ ಗಮನದಲ್ಲಿಟ್ಟುಕೊಂಡು ಅಕ್ಟೋಬರ್‌ 9 ರಿಂದ 12ರ ನಡುವೆ 2000 ಹೆಚ್ಚುವರಿ ಬಸ್‌‍ ಕಾರ್ಯಾಚರಣೆ ನಡೆಸಲಿವೆ ಎಂದು ಕೆಎಸ್‌‍ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್‌‍ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಿದ್ದು, ಮೈಸೂರಿನಲ್ಲಿ ಗಿರಿದರ್ಶಿನಿ, ಜಲದರ್ಶಿನಿ, ದೇವದರ್ಶಿನಿ ವಿಶೇಷ ಪ್ರವಾಸ ಕಾರ್ಯಾಚರಣೆ ಆರಂಭಿಸಿದೆ.ಈ ವಿಶೇಷ ಬಸ್‌‍ಗಳು … Continue reading ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಬಸ್‌ ವ್ಯವಸ್ಥೆ