ದಸರಾಗೆ ಭರದ ಸಿದ್ಧತೆ, ಫಿರಂಗಿಗಳಿಗೆ ಡ್ರೈ ರನ್‌ ಆರಂಭ

ಮೈಸೂರು,ಸೆ.18- ನಾಡಹಬ್ಬ ದಸರಾ ಮಹೋತ್ಸವದ ಜಂಬೂ ಸವಾರಿಯ ದಿನ ಅಂಬಾರಿಗೆ ಪುಷ್ಪಾರ್ಚನೆ ಸಲ್ಲಿಸಿ, ರಾಷ್ಟ್ರಗೀತೆ ಮೊಳಗುವಾಗ ಹಾರಿಸುವ 21 ಕುಶಾಲ ತೋಪುಗಳ ತಾಲೀಮಿಗೆ ಬಳಸುವ ಫಿರಂಗಿಗಳ ಡ್ರೈ ರನ್‌ ಆರಂಭಗೊಂಡಿದೆ.ಅರಮನೆ ಆವರಣದ ಆನೆ ಬಾಗಿಲಿನಲ್ಲಿ ಒಂದು ತಿಂಗಳ ಕಾಲ ಈ ತಾಲೀಮು ನಡೆಯಲಿದೆ. ದಸರಾ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಂದು ಗಣ್ಯರು ಅಂಬಾರಿಗೆ ಪುಷ್ಪಾರ್ಚನೆ ಮಾಡುವಾಗ ರಾಷ್ಟ್ರಗೀತೆ ಹಾಡಲಾಗುತ್ತದೆ. ಈ ಸಂದರ್ಭದಲ್ಲಿ ಅರಮನೆಯ ಪಕ್ಕದ ಮಾರಮ ದೇವಾಲಯದ ಪಾರ್ಕಿಂಗ್‌ ಪ್ರದೇಶದಲ್ಲಿ ರಾಜಪರಂಪರೆಯಂತೆ ಸಾಂಪ್ರದಾಯಿಕ 21 ಸುತ್ತು ಕುಶಾಲತೋಪು … Continue reading ದಸರಾಗೆ ಭರದ ಸಿದ್ಧತೆ, ಫಿರಂಗಿಗಳಿಗೆ ಡ್ರೈ ರನ್‌ ಆರಂಭ