Homeಕ್ರೀಡಾ ಸುದ್ದಿಬೆಂಗಳೂರಿಗೆ ಆಗಮಿಸಿದ ವಿರಾಟ್‌ ಕೊಹ್ಲಿ

ಬೆಂಗಳೂರಿಗೆ ಆಗಮಿಸಿದ ವಿರಾಟ್‌ ಕೊಹ್ಲಿ

Virat Kohli returns to Bengaluru ahead of IPL 2026

ಬೆಂಗಳೂರು, ಮಾ. 18- ಹತ್ತೊಂಬತ್ತನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ನಿಮಿತ್ತ ಆರ್‌ಸಿಬಿಯ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಅವರು ಇಂದು ನಗರಕ್ಕೆ ಆಗಮಿಸಿದ್ದಾರೆ. ದೇವನಹಳ್ಳಿಯ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕಿಂಗ್‌ ಕೊಹ್ಲಿಗೆ ವಿಮಾನ ನಿಲ್ದಾಣದ ಸಿಬ್ಬಂದಿಗಳು ಬಿಗಿ ಭದ್ರತೆ ಒದಗಿಸಿದ್ದರು.

18ನೇ ಆವೃತ್ತಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಚೊಚ್ಚಲ ಐಪಿಎಲ್‌ ಟ್ರೋಫಿ ಗೆಲ್ಲುವಲ್ಲಿ ವಿರಾಟ್‌ ಕೊಹ್ಲಿ (144.71 ಸೆ್ಟ್ರಕ್‌ರೇಟ್‌ನಲ್ಲಿ 8 ಅರ್ಧಶತಕಗಳೊಂದಿಗೆ 657ರನ್‌) ಮಹತ್ತರ ಪಾತ್ರ ವಹಿಸಿದ್ದರು. 19ನೇ ಆವೃತ್ತಿಯಲ್ಲಿ ಆರ್‌ಸಿಬಿ ಚಾಂಪಿಯನ್‌ ಪಟ್ಟ ತಮ್ಮಲ್ಲೇ ಉಳಿಸಿಕೊಳ್ಳಲು ವಿರಾಟ್‌ ಕೊಹ್ಲಿ ಪ್ರದರ್ಶನ ನಿರ್ಣಾಯಕವಾಗಿದೆ.

RELATED ARTICLES
spot_img

Latest News