ನ್ಯೂಜಿಲೆಂಡ್ ವಿರುದ್ಧ ಕ್ಲೀನ್ ಸ್ವೀಪ್ ಸಾಧಿಸಿದ ಶ್ರೀಲಂಕಾ

ಗಾಲೆ, ಸೆ. 29– ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಸಂಘಟಿತ ಪ್ರದರ್ಶನ ತೋರಿದ ಶ್ರೀಲಂಕಾ ತಂಡವು ನ್ಯೂಜಿಲೆಂಡ್ ವಿರುದ್ಧ ನಡೆದ ಎರಡನೇ ಪಂದ್ಯದಲ್ಲಿ ಇನಿಂಗ್‌್ಸ ಹಾಗೂ 154 ರನ್ಗಳ ಭಾರೀ ಅಂತರದ ಗೆಲುವು ಸಾಧಿಸುವ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಯಿಂದ ಕ್ಲೀನ್ ಸ್ವೀಪ್ ಸಾಧಿಸಿದೆ. ಶ್ರೀಲಂಕಾ ತಂಡದ ಪರ ಉತ್ತಮ ಬೌಲಿಂಗ್ ಸಂಘಟನೆ ತೋರಿದ ಅನುಭವಿ ಸ್ಪಿನ್ನರ್ ಪ್ರಭಾತ್ ಜಯಸೂರ್ಯ ಹಾಗೂ ಪಾದಾರ್ಪಣೆ ಪಂದ್ಯದಲ್ಲಿ 9 ವಿಕೆಟ್ ಕಬಳಿಸಿದ ನಿಶಾನ ಪೆರಿಸ್ ಅವರು ತಂಡದ … Continue reading ನ್ಯೂಜಿಲೆಂಡ್ ವಿರುದ್ಧ ಕ್ಲೀನ್ ಸ್ವೀಪ್ ಸಾಧಿಸಿದ ಶ್ರೀಲಂಕಾ