ತಮಿಳುನಾಡಿನ 35 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾ ಪಡೆ

ರಾಮನಾಥಪುರಂ,ಆ.10- ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಪಂಬನ್‌ನ ಸುಮಾರು 35 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ. ಪಂಬನ್‌ ಮೀನುಗಾರರು ಮೀನುಗಾರಿಕೆಗೆ ಬಳಸುತ್ತಿದ್ದ 4 ದೇಶದ ದೋಣಿಗಳನ್ನು ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯನ್ನು (ಐಎಂಬಿಎಲ್‌) ಉಲ್ಲಂಘಿಸಿದ ಆರೋಪದ ಮೇಲೆ ವಶಪಡಿಸಿಕೊಳ್ಳಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಲಂಕಾದ ವಾಯವ್ಯ ಸಮುದ್ರದಲ್ಲಿ ಮನ್ನಾರ್‌ನ ದಕ್ಷಿಣಕ್ಕೆ ಲಂಕಾದ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಮೀನುಗಾರರನ್ನು ಲಂಕಾ ನೌಕಾಪಡೆ ಬಂಧಿಸಿದೆ. ನಂತರ ಕಲ್ಪಿಟಿಯ ಮೀನುಗಾರಿಕಾ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಈ ಹಿಂದೆ ಬಂಧಿತರಾಗಿದ್ದ … Continue reading ತಮಿಳುನಾಡಿನ 35 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾ ಪಡೆ