ದೇಶದ 2ನೇ ಹಂತದ ಚುನಾವಣೆಯಲ್ಲಿ ಸ್ಟಾರ್‌ ಚಂದ್ರು ಅತ್ಯಂತ ಶ್ರೀಮಂತ ಅಭ್ಯರ್ಥಿ

ನವದೆಹಲಿ,ಏ.26- ಎರಡನೆ ಹಂತದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳಲ್ಲಿ ಅತ್ಯಂತ ಹೆಚ್ಚು ಶ್ರೀಮಂತ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌‍ ಅಭ್ಯರ್ಥಿ ವೆಂಕಟರಮಣೇಗೌಡ ಹೊರಹೊಮಿದ್ದಾರೆ. ಕರ್ನಾಟಕ ಸೇರಿದಂತೆ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 88 ಸ್ಥಾನಗಳಲ್ಲಿ ಇಂದು ಚುನಾವಣಾ ನಡೆಯುತ್ತಿದ್ದು, ಪ್ರಮುಖ ಸ್ಪರ್ಧಿಗಳಲ್ಲಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌, ಹೇಮಾ ಮಾಲಿನಿ ಮತ್ತು ಅರುಣ್‌ ಗೋವಿಲ್‌‍, ಕಾಂಗ್ರೆಸ್‌‍ ನಾಯಕರಾದ ರಾಹುಲ್‌ ಗಾಂಧಿ ಮತ್ತು ಶಶಿ ತರೂರ್‌ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್‌‍ನ ಎಚ್‌ಡಿ ಕುಮಾರಸ್ವಾಮಿ … Continue reading ದೇಶದ 2ನೇ ಹಂತದ ಚುನಾವಣೆಯಲ್ಲಿ ಸ್ಟಾರ್‌ ಚಂದ್ರು ಅತ್ಯಂತ ಶ್ರೀಮಂತ ಅಭ್ಯರ್ಥಿ