ಬಜೆಟ್ ಹೈಲೈಟ್ಸ್ : ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ಮಾತೃತ್ವ ರಜೆ

ಬೆಂಗಳೂರು, ಮಾ.6- ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಾಲಿಟೆಕ್ನಿಕ್‌ ಹಾಗೂ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೆ ತರಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬಜೆಟ್‌ ಭಾಷಣದಲ್ಲಿ ಅಜೀಂ ಪ್ರೇಮ್‌ಜೀ ಫೌಂಢೇಷನ್‌ ವತಿಯಿಂದ 2025-26 ಸಾಲಿನಲ್ಲಿ ಉನ್ನತ ಶಿಕ್ಷಣಕ್ಕಾಗಿ 37 ಸಾವಿರ ವಿದ್ಯಾರ್ಥಿನಿಯರಿಗೆ ವಾರ್ಷಿಕ 30 ಸಾವಿರ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, ಉಳಿದ ವಿದ್ಯಾರ್ಥಿನಿಯರಿಗೆ ರಾಜ್ಯಸರ್ಕಾರದಿಂದ ದೀಪಿಕಾ ವಿದ್ಯಾರ್ಥಿ ವೇತನ ಯೋಜನೆಯಡಿ ನೀಡಲಾಗುವುದೆಂದು ತಿಳಿಸಿದ್ದಾರೆ. … Continue reading ಬಜೆಟ್ ಹೈಲೈಟ್ಸ್ : ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ಮಾತೃತ್ವ ರಜೆ