ಬಜೆಟ್‌ನಲ್ಲಿ ಬೆಂಗಳೂರಿಗೆ ಭರ್ಜರಿ ಯೋಜನೆಗ ಘೋಷಣೆ : ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಬೆಂಗಳೂರನ್ನು ವಿಶ್ವಮಾನ್ಯ ನಗರವನ್ನಾಗಿಸಲು ಸಾವಿರಾರು ಕೋಟಿ ರೂ. ವಿನಿಯೋಗಬೆಂಗಳೂರು, ಮಾ.6-ಬಿಬಿಎಂಪಿ ನಂತರ ರಚನೆ ಮಾಡಲಾಗಿರುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಅಭಿವೃದ್ಧಿಗೆ 7 ಸಾವಿರ ಕೋಟಿ ರೂ.ಗಳ ಅನುದಾನ ನೀಡುವುದರ ಜೊತೆಗೆ ವಿಶ್ವದ ಅತ್ಯುತ್ತಮ ವಾಸಯೋಗ್ಯ ನಗರವನ್ನಾಗಿ ಮಾಡಲು ಸಾವಿರಾರು ಕೋಟಿ ರೂ. ಖರ್ಚು ಮಾಡಲು ನಮ ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಪ್ರಸಕ್ತ ಸಾಲಿನ ದಾಖಲೆಯ ಬಜೆಟ್‌ ಮಂಡನೆ ವೇಳೆ ಮುಖ್ಯಮಂತ್ರಿಗಳು, ಬೆಂಗಳೂರು ಒಂದು ನಗರವಷ್ಟೇ ಅಲ್ಲ. ಇದು … Continue reading ಬಜೆಟ್‌ನಲ್ಲಿ ಬೆಂಗಳೂರಿಗೆ ಭರ್ಜರಿ ಯೋಜನೆಗ ಘೋಷಣೆ : ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್