ಬಜೆಟ್ ಹೈಲೈಟ್ಸ್ : ಪಶುಗಳ ರೋಗ ಪತ್ತೆಗಾಗಿ ಸಿಟಿ ಸ್ಕ್ಯಾನಿಂಗ್‌ ಕೇಂದ್ರ ಸ್ಥಾಪನೆ

ಬೆಂಗಳೂರು,ಮಾ.6-ಪಶುಗಳಿಗೆ ತಗುಲುವ ರೋಗಗಳನ್ನು ನಿಖರವಾಗಿ ಪತ್ತೆಹಚ್ಚಲು ರಾಜ್ಯದಲ್ಲೇ ಪ್ರಪ್ರಥಮ ಭಾರಿಗೆ ಬೆಂಗಳೂರು ಹಾಗೂ ಬೀದರ್‌ನ ಪಶು ವೈದ್ಯಕೀಯ ಮಹಾ ವಿದ್ಯಾಲಯದ ಪಶು ಆಸ್ಪತ್ರೆಗಳಲ್ಲಿ ಜಾನುವಾರಗಳ ಸಿಟಿ ಸ್ಕ್ಯಾನಿಂಗ್‌ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಪ್ರಸಕ್ತ ಸಾಲಿನ ಆಯವ್ಯಯ ಮಂಡಿಸಿದ ಅವರು, ಸ್ಥಳೀಯ ಮೇಕೆ ತಳಿಗಳ ಉನ್ನತೀಕರಣಕ್ಕಾಗಿ ಮೈಸೂರಿನಲ್ಲಿ ಬೋಯರ್‌ ಮೇಕೆ ತಳಿ ಸಂವರ್ಧನಾ ಕೇಂದ್ರ ಹಾಗೂ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಬಂಡೂರು ಕುರಿ ತಳಿ ಸಂವರ್ಧನಾ ಕೇಂದ್ರಗಳ ಸಮಗ್ರ ಅಭಿವೃದ್ದಿಯನ್ನು ಕೈಗೊಳ್ಳಲಾಗುವುದು … Continue reading ಬಜೆಟ್ ಹೈಲೈಟ್ಸ್ : ಪಶುಗಳ ರೋಗ ಪತ್ತೆಗಾಗಿ ಸಿಟಿ ಸ್ಕ್ಯಾನಿಂಗ್‌ ಕೇಂದ್ರ ಸ್ಥಾಪನೆ