ಬಜೆಟ್ ಹೈಲೈಟ್ಸ್ : ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ವ್ಯಸನ ಮುಕ್ತಿ ಕೇಂದ್ರ ಸ್ಥಾಪನೆ
ಬೆಂಗಳೂರು,ಮಾ.6- ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಮಾದಕ ದ್ರವ್ಯ ವ್ಯಸನ ಮುಕ್ತ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ವಿಧಾನಸಭೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡಿಸಿದ ಅವರು, ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು 25 ಕೋಟಿ ರೂ.ಗಳ ವೆಚ್ಚದಲ್ಲಿ ಸಂಯೋಜಿತ ಡಿಜಿಟಲ್ ವೇದಿಕೆಯನ್ನು ರೂಪಿಸಲಾಗುವುದು ಎಂದರು. ಬೆಂಗಳೂರು ನಗರ ಒಳಗೊಂಡಂತೆ ನಗರಪ್ರದೇಶಗಳಲ್ಲಿನ ಪೊಲೀಸಿಂಗ್ ಸವಾಲುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಗರ ಪೊಲೀಸಿಂಗ್ ನಾವೀನ್ಯತೆ ಸಂಸ್ಥೆಯನ್ನು ಸೃಜಿಸಿ ಜಿಬಿಎ ಹಾಗೂ ಕಾರ್ಪೊರೇಟ್ ಸಂಸ್ಥೆಗಳ ಸಹಯೋಗದೊಂದಿಗೆ ಸಿಎಸ್‌ಆರ್ ವಿಧಿಯನ್ನು ಬಳಸಿಕೊಂಡು … Continue reading ಬಜೆಟ್ ಹೈಲೈಟ್ಸ್ : ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ವ್ಯಸನ ಮುಕ್ತಿ ಕೇಂದ್ರ ಸ್ಥಾಪನೆ
Copy and paste this URL into your WordPress site to embed
Copy and paste this code into your site to embed