16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿಷೇಧ ಕುರಿತು ಬಜೆಟ್‌ನಲ್ಲಿ ಪ್ರಸ್ತಾಪ

ಬೆಂಗಳೂರು,ಮಾ.6–ಸಾರ್ಟ್‌ಫೋನ್‌ ಮತ್ತು ಸಾಮಾಜಿಕ ಜಾಲತಾಣಗಳ ವ್ಯಸನದಿಂದ ಮಕ್ಕಳನ್ನು ಮುಕ್ತಗೊಳಿಸಲು ಕರ್ನಾಟಕ ಸರ್ಕಾರವು ಐತಿಹಾಸಿಕ ತೀರ್ಮಾನವೊಂದನ್ನು ಕೈಗೊಂಡಿದೆ. ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್‌ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಷೇಧಿಸುವ ಬಗ್ಗೆ ಪ್ರಸ್ತಾಪಿಸಿದ್ದು, ಈ ಕಾನೂನು ಜಾರಿಯಾದಲ್ಲಿ ಭಾರತದಲ್ಲೇ ಇಂಥ ಕಟ್ಟುನಿಟ್ಟಿನ ನಿಯಮ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಲಿದೆ. ಮೊಬೈಲ್‌ ಮತ್ತು ಡಿಜಿಟಲ್‌ ವ್ಯಸನದಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆಗಳು, ಮಾನಸಿಕ ಒತ್ತಡ, ಆತಹತ್ಯೆಯ ಭಾವನೆಗಳು, ಸಾಮಾಜಿಕ ಸಂಬಂಧಗಳಲ್ಲಿ … Continue reading 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿಷೇಧ ಕುರಿತು ಬಜೆಟ್‌ನಲ್ಲಿ ಪ್ರಸ್ತಾಪ