ಚನ್ನಮ್ಮನವರ ಅಂತಿಮ ಯಾತ್ರೆ – LIVE

ಹಾಸನ,ಜು.20- ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಧರ್ಮಪತ್ನಿ ಚನ್ನಮ ದೇವೇಗೌಡ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಗೆ ಆಗಮಿಸುವ ಗಣ್ಯಾತಿಗಣ್ಯರ ಅನುಕೂಲಕ್ಕಾಗಿ 5 ತಾತ್ಕಾಲಿಕ ಹೆಲಿಪ್ಯಾಡ್‌ಗಳನ್ನು ನಿರ್ಮಾಣ ಮಾಡಲಾಗಿತ್ತು. ಚನ್ನಮರವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ರಾಜ್ಯ ಹಾಗೂ ರಾಷ್ಟ್ರಮಟ್ಟದ ಗಣ್ಯಾತಿಗಣ್ಯರು ಹಾಸನಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಹಾಸನ ಜಿಲ್ಲಾಡಳಿತವು ಸೂಕ್ತ ಸಿದ್ಧತೆಗಳನ್ನು ಕೈಗೊಂಡಿತ್ತು.ಹರದನಹಳ್ಳಿ, ಹೊಳೆನರಸೀಪುರ ಸೇರಿದಂತೆ ಒಟ್ಟು 5 ತಾತ್ಕಾಲಿಕ ಹೆಲಿಪ್ಯಾಡ್‌ಗಳ ನಿರ್ಮಾಣ ಮಾಡಲಾಗಿತ್ತು. ಜಿಲ್ಲಾಡಳಿತವು ಗಣ್ಯರ ಸುಗಮ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಕೈಗೊಂಡಿತ್ತು. ಅಂತಿಮ ಯಾತ್ರೆ :ಹೊಳೆನರಸೀಪುರದಲ್ಲಿರುವ ರೇವಣ್ಣ ಅವರ ನಿವಾಸದಲ್ಲಿ … Continue reading ಚನ್ನಮ್ಮನವರ ಅಂತಿಮ ಯಾತ್ರೆ – LIVE