ಉದ್ಯೋಗಾಕಾಂಕ್ಷಿಗಳಿಗೆ ಬಜೆಟ್‌ನಲ್ಲಿ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಮಾ.6- ತಮ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಿದ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸರ್ಕಾರಿ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ. ಉದ್ಯೋಗ ನೇಮಕಾತಿಗಳಲ್ಲಿ ನ್ಯಾಯಾಲಯದ ಪ್ರಕರಣಗಳಿಂದ ಉಂಟಾಗಿದ್ದ ವಿಳಂಬವನ್ನು ಪರಿಗಣಿಸಿ ವಯೋಮಿತಿಯಲ್ಲಿ ಒಂದು ಬಾರಿಗೆ 5 ವರ್ಷ ಸಡಿಲಿಕೆ ನೀಡಿದ್ದೇವೆ ಎಂದು ತಮ 2026-27ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದರು. ಇತ್ತೀಚೆಗಷ್ಟೇ ವಿದ್ಯಾನಗರಿ ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಂಕಾಂಕ್ಷಿಗಳು ಹಾಗೂ … Continue reading ಉದ್ಯೋಗಾಕಾಂಕ್ಷಿಗಳಿಗೆ ಬಜೆಟ್‌ನಲ್ಲಿ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed