ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ
ಬೆಂಗಳೂರು, ಮೇ 4- ಪಂಚ ರಾಜ್ಯಗಳ ಚುನಾವಣೆಗಳ ಪೈಕಿ ಪಶ್ಚಿಮ ಬಂಗಾಳ ತಮಿಳುನಾಡಿನಲ್ಲಿ ಆಡಳಿತ ವಿರೋಧಿ ಕೆಲಸ ನಡೆದಿದೆ. ಕೇರಳದಲ್ಲಿ ಕಾಂಗ್ರೆಸ್ ನಿರೀಕ್ಷೆ ಮೀರಿ ಗೆಲುವು ಕಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಜನ ದಿನದ ಅಂಗವಾಗಿ ವಿಧಾನಸೌಧದ ಮುಂದಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದ ಎರಡು ವಿಧಾನಸಭೆಯ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ. ನಮದೇ ಕಾರಣಗಳಿಂದಾಗಿ ದಾವಣಗೆರೆ ದಕ್ಷಿಣದಲ್ಲಿ ನಮಗೆ ಸ್ವಲ್ಪ ಹಿನ್ನಡೆಯಾಗುತ್ತಿದೆ. ಬಾಗಲಕೋಟೆಯಲ್ಲಿ … Continue reading ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ
Copy and paste this URL into your WordPress site to embed
Copy and paste this code into your site to embed