ಬಂದರುಗಳು ಮತ್ತು ಸರಕು ಸಾಗಾಣಿಕೆ ವಲಯದ ಅಭಿವೃದ್ಧಿಗಾಗಿ ಸಮಗ್ರ ಮಲ್ಟಿ ಮೋಡಲ್ ಲಾಜೆಸ್ಟಿಕ್ಸ್ ನೀತಿ : ಸಿಎಂ
ಬೆಂಗಳೂರು,ಮಾ.6- ಬಂದರುಗಳು ಮತ್ತು ಸರಕು ಸಾಗಾಣಿಕೆ ವಲಯದ ಅಭಿವೃದ್ಧಿಗಾಗಿ ಸಮಗ್ರ ಮಲ್ಟಿ ಮೋಡಲ್ ಲಾಜೆಸ್ಟಿಕ್ಸ್ ನೀತಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ವಿಧಾನಸಭೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡಿಸಿದ ಅವರು, ಪಂಜರ ಮೀನು ಸಾಕಾಣಿಕೆ, ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಸಂಬಂಧಿಸಿದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ಕರ್ನಾಟಕ ಸ್ಟೇಟ್ ಆಫ್ ಶೋರ್ ರಿಸೋಸರ್ಸ್ ಡೆವಲಪ್‌ಮೆಂಟ್ ಹಾಗೂ ಯುಟಿಲೈಸೇಷನ್ ಪಾಲಿಸಿಯನ್ನು ರೂಪಿಸಲಾಗುವುದು ಎಂದರು. ಬೆಂಗಳೂರು ಉಪನಗರ ರೈಲು ಯೋಜನೆಯ 4 ಕಾರಿಡಾರ್ ಗಳ ಪೈಕಿ ಕಾರಿಡಾರ್ 2 ಕ್ಕೆ ಭೂಮಿಯನ್ನು … Continue reading ಬಂದರುಗಳು ಮತ್ತು ಸರಕು ಸಾಗಾಣಿಕೆ ವಲಯದ ಅಭಿವೃದ್ಧಿಗಾಗಿ ಸಮಗ್ರ ಮಲ್ಟಿ ಮೋಡಲ್ ಲಾಜೆಸ್ಟಿಕ್ಸ್ ನೀತಿ : ಸಿಎಂ
Copy and paste this URL into your WordPress site to embed
Copy and paste this code into your site to embed