ಬಜೆಟ್ ಹೈಲೈಟ್ಸ್ : ವಿದ್ಯಾವಿಕಾಸ ಯೋಜನೆಯಡಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ
ಬೆಂಗಳೂರು,ಮಾ.6- ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾವಿಕಾಸ ಯೋಜನೆಯಡಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಚಟುವಟಿಕೆ ಪುಸ್ತಕಗಳನ್ನು, 1ರಿಂದ 10ನೇ ತರಗತಿವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಮತ್ತು ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ವಿಧಾನಸಭೆಯಲ್ಲಿ 2026-27ನೇ ಬಜೆಟ್ ಮಂಡಿಸಿದ ಅವರು, ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ವಿಶೇಷವಾಗಿ ದಾಖಲಾತಿ ಪ್ರಮಾಣ ಮತ್ತು ಕಲಿಕೆಯ ಫಲಿತಾಂಶಗಳನ್ನು ಹೆಚ್ಚಿಸಲು ನಮ ಸರ್ಕಾರ ಬದ್ಧವಾಗಿದೆ. ಈಗಾಗಲೇ 1ರಿಂದ ತರಗತಿಯವರೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಗುತ್ತಿದೆ. … Continue reading ಬಜೆಟ್ ಹೈಲೈಟ್ಸ್ : ವಿದ್ಯಾವಿಕಾಸ ಯೋಜನೆಯಡಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ
Copy and paste this URL into your WordPress site to embed
Copy and paste this code into your site to embed