ಹಿಂದಿಗೆ ಗ್ರೇಡ್‌ ಬದಲು ಅಂಕ ನೀಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ಬೆಂಗಳೂರು,ಏ.21- ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆ ಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್‌ ಬದಲು ಅಂಕ ನೀಡುವಂತೆ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನೆ ಅರ್ಜಿಯನ್ನು ನ್ಯಾಯಾಲಯ ಇತ್ಯರ್ಥಗೊಳಿಸಿದೆ. ನ್ಯಾ. ಇ.ಎಸ್‌‍. ಇಂದಿರೇಶ್‌ ಅವರಿದ್ದ ಹೈಕೋರ್ಟ್‌ ಪೀಠವು, 2025-26ನೇ ಸಾಲಿಗೆ ಹಿಂದಿ ವಿಷಯದಲ್ಲಿ ಗ್ರೇಡ್‌ ಪದ್ಧತಿಯ ಬದಲು ಅಂಕಗಳನ್ನು ನೀಡಬೇಕು ಎಂದು ಸ್ಪಷ್ಟಪಡಿಸಿದೆ. ಪರೀಕ್ಷೆ ಅಧಿಸೂಚನೆ ಹೊರಡಿಸಿದಾ ಗಲೇ ಮೌಲ್ಯಮಾಪನ ವಿಧಾನವನ್ನು ಸ್ಪಷ್ಟಪಡಿಸಬೇಕಾ ಗಿತ್ತು ಎಂದು ನ್ಯಾಯಾಲಯ ಸರ್ಕಾರವನ್ನು ಪ್ರಶ್ನಿಸಿದೆ. ಸರ್ಕಾರದ ಪರವಾಗಿ ಅಡ್ವೋಕೆಟ್‌ ಜನರಲ್‌ … Continue reading ಹಿಂದಿಗೆ ಗ್ರೇಡ್‌ ಬದಲು ಅಂಕ ನೀಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ