ಹಿಂದಿಗೆ ಗ್ರೇಡ್ ಬದಲು ಅಂಕ ನೀಡಿ ಎಂದ ಹೈಕೋರ್ಟ್ : ಆದೇಶ ಪಾಲಿಸುತ್ತೇವೆ ಎಂದ ಸಿಎಂ
ಚಾಮರಾಜನಗರ, ಏ.21- ತೃತೀಯ ಭಾಷೆ ಹಿಂದಿಗೆ ಈ ವರ್ಷಕ್ಕೆ ಅಂಕ ನೀಡುವಂತೆ ಹೈಕೋರ್ಟ್ ನೀಡಿರುವ ದೇಶವನ್ನು ಪಾಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗುಂಡ್ಲುಪೇಟೆಯ ಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೃತೀಯ ಭಾಷೆಗೆ ಹಿಂದಿನ ವರ್ಷಗಳಂತೆಯೇ ಮೌಲ್ಯಮಾಪನ ಮಾಡಿ ಅಂಕಗಳನ್ನು ನೀಡಬೇಕೆಂದು ಉಚ್ಚ ನ್ಯಾಯಾಲಯ ಹೇಳಿದ್ದು, ಮುಂದಿನ ತೀರ್ಮಾನ ಮಾಡಲು ಸೂಚಿಸಿದ್ದು, ನ್ಯಾಯಾಲಯದ ನಿರ್ದೇಶನವನ್ನು ಪಾಲಿಸಲಾಗುವುದು ಎಂದರು. ಕೇಂದ್ರ ಸರ್ಕಾರ ಕಾಂಗ್ರೆಸ್‌ನವರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದು ಬಿಜೆಪಿಯವರ ಮೇಲೆ ದಾಳಿ ಆಗುತ್ತಿಲ್ಲ. ಶಾಸಕ ಹ್ಯಾರಿಸ್ ಅವರ ಪುತ್ರ … Continue reading ಹಿಂದಿಗೆ ಗ್ರೇಡ್ ಬದಲು ಅಂಕ ನೀಡಿ ಎಂದ ಹೈಕೋರ್ಟ್ : ಆದೇಶ ಪಾಲಿಸುತ್ತೇವೆ ಎಂದ ಸಿಎಂ
Copy and paste this URL into your WordPress site to embed
Copy and paste this code into your site to embed