ಕರ್ನಾಟಕ ಉಪಚುನಾವಣೆ : ಎರಡೂ ಕ್ಷೇತ್ರಗಳು `ಕೈ’ವಶ

ಬೆಂಗಳೂರು, ಮೇ 4- ಕರ್ನಾಟಕದಲ್ಲಿ ನಡೆದ ಎರಡು ಉಪಚುನಾವಣೆಗಳ ಪೈಕಿ ಬಾಗಲಕೋಟೆಯಲ್ಲಿ ಕಾಂಗ್ರೆಸ್‌‍ ಸುಮಾರು 22 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದರೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 16ನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್‌‍ ಮುನ್ನಡೆ ಸಾಧಿಸಿದೆ. ಬಾಗಲಕೋಟೆ ಸಕ್ಷೇತ್ರದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ಉಮೇಶ್‌ ಹುಲ್ಲಪ್ಪ ಮೇಟಿ 93 ಸಾವಿರಕ್ಕೂ ಹೆಚ್ಚಿನ ಮತಗಳನ್ನು ಪಡೆದು ಬಿಜೆಪಿಯ ವೀರಣ್ಣ ಚರಂತಿಮಠ್‌ ಅವರನ್ನು ಸೋಲಿಸಿದ್ದಾರೆ. ಶ್ಯಾಮನೂರು ಶಿವಶಂಕರಪ್ಪ ಅವರಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ಸಮರ್ಥ್‌ … Continue reading ಕರ್ನಾಟಕ ಉಪಚುನಾವಣೆ : ಎರಡೂ ಕ್ಷೇತ್ರಗಳು `ಕೈ’ವಶ