ವಿಕಸಿತ ಭಾರತಕ್ಕಾಗಿ ಜನ ಬೆಂಬಲ : ಎನ್‌ಡಿಎ ಮೈತ್ರಿಕೂಟಕ್ಕೆ ಗೆಲುವು ಕುರಿತು ಹೆಚ್ಡಿಕೆ ಪ್ರತಿಕ್ರಿಯೆ
ಬೆಂಗಳೂರು, ಮೇ 4- ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು ಅಭೂತಪೂರ್ವ ಗೆಲುವು ಸಾಧಿಸಿರುವುದು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತಕ್ಕಾಗಿ ಅವರ ಪರಿವರ್ತನಾಪ್ರೇರಿತ ಕಾರ್ಯಸೂಚಿಯಲ್ಲಿ ಜನರು ಹೊಂದಿರುವ ನಿರಂತರ ನಂಬಿಕೆಯ ದೃಢೀಕೃತ ಫಲಿತಾಂಶವಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಣ್ಣಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈ ನಿರ್ಣಾಯಕ ಜನಾದೇಶವು ಜನರ ಆಕಾಂಕ್ಷೆಗಳು ಮತ್ತು ಸಬ್‌ಕಾ ಸಾಥ್, … Continue reading ವಿಕಸಿತ ಭಾರತಕ್ಕಾಗಿ ಜನ ಬೆಂಬಲ : ಎನ್‌ಡಿಎ ಮೈತ್ರಿಕೂಟಕ್ಕೆ ಗೆಲುವು ಕುರಿತು ಹೆಚ್ಡಿಕೆ ಪ್ರತಿಕ್ರಿಯೆ
Copy and paste this URL into your WordPress site to embed
Copy and paste this code into your site to embed