ಕಲ್ಲುಕ್ವಾರಿ ದುರಂತ : ಮೃತರ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರಕ್ಕೆ ಶಾಸಕ ಎಸ್‌‍.ಟಿ.ಸೋಮಶೇಖರ್‌ ಒತ್ತಾಯ

ಬೆಂಗಳೂರು, ಜು.2- ಹುಳುಮೇನಹಳ್ಳಿಯ ಕಲ್ಲುಕ್ವಾರಿ ದುರಂತಕ್ಕೆ ಸಂಬಂಧಪಟ್ಟಂತೆ ಗಣಿ ಮತ್ತು ಭೂ ವಿಜ್ಞಾನ, ಅರಣ್ಯ ಇಲಾಖೆ, ಸ್ಥಳೀಯ ಪೊಲೀಸರು ಹಾಗೂ ಕಲ್ಲುಕ್ವಾರಿ ಮಾಲೀಕರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು ಹಾಗೂ ಮೃತಪಟ್ಟವರ ಕುಟುಂಬಕ್ಕೆ ತಲಾ ಒಂದು ಕೋಟಿ ರೂ. ಪರಿಹಾರ ನೀಡಬೇಕೆಂದು ಯಶವಂತಪುರ ಕ್ಷೇತ್ರದ ಶಾಸಕ ಎಸ್‌‍.ಟಿ.ಸೋಮಶೇಖರ್‌ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದುರಂತ ನಡೆದ ಕ್ವಾರಿಗಳು ತಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿವೆ. ಸುಮಾರು ಏಳೆಂಟು ಕ್ವಾರಿಗಳು … Continue reading ಕಲ್ಲುಕ್ವಾರಿ ದುರಂತ : ಮೃತರ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರಕ್ಕೆ ಶಾಸಕ ಎಸ್‌‍.ಟಿ.ಸೋಮಶೇಖರ್‌ ಒತ್ತಾಯ