ಬಜೆಟ್ ಹೈಲೈಟ್ಸ್ : ಶಕ್ತಿಯೋಜನೆಗೆ 5300 ಕೋಟಿ ರೂ.

ಬೆಂಗಳೂರು,ಮಾ.6- ಮಹಿಳಾ ಸಬಲೀಕರಣದ ಸದುದ್ದೇಶದಿಂದ ಜಾರಿಗೆ ತರಲಾಗಿರುವ ಶಕ್ತಿ ಯೋಜನೆಯಡಿ ಇದುವರೆಗೆ 684 ಕೋಟಿ ಟ್ರಿಪ್‌ಗಳಲ್ಲಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಈ ಯೋಜನೆ ಅನುಷ್ಠಾನಕ್ಕಾಗಿ 5,300 ಕೋಟಿ ರೂ. ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು. ವಿಧಾನಸಭೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡಿಸಿದ ಅವರು, ರಸ್ತೆ ಸಾರಿಗೆ ನಿಗಮಗಳ ಸಿಬ್ಬಂದಿಗಳಿಗೆ 2021 ರ ಜ.1 ರಿಂದ 2023ರ ಫೆ.28ರವರೆಗಿನ ವೇತನ ಬಾಕಿಯನ್ನು ಪಾವತಿಸಲು 2025ರ ಏ.1 ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಿಸಲು ನಿಶ್ಚಯಿಸಿದ್ದು, ವೇತನ ಬಾಕಿ … Continue reading ಬಜೆಟ್ ಹೈಲೈಟ್ಸ್ : ಶಕ್ತಿಯೋಜನೆಗೆ 5300 ಕೋಟಿ ರೂ.