ದೇಶದಲ್ಲೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ 2ನೇ ಸಿಎಂ ಎನಿಸಿಕೊಂಡ ಸಿದ್ದರಾಮಯ್ಯ

ಬೆಂಗಳೂರು, ಮಾ.6- ಸಿದ್ದರಾಮಯ್ಯ 17ನೇ ಬಾರಿ ಬಜೆಟ್‌ ಮಂಡಿಸುವ ಮೂಲಕ ತಮದೇ ದಾಖಲೆ ಮುರಿದಿದ್ದಾರೆ. ಈ ಮೂಲಕ ಕರ್ನಾಟಕ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ನಾಯಕನಾಗಿದ್ದಾರೆ. ಜತೆಗೆ ರಾಷ್ಟ್ರಮಟ್ಟದಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಗುಜರಾತ್‌ನ ಬಿಜೆಪಿಯ ಹಿರಿಯ ನಾಯಕ ವಜುಭಾಯಿ ಆರ್‌ ವಾಲಾ ಅವರು ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ್ದರು. ಇವರು 1998 ಮತ್ತು 2012ರ ನಡುವೆ ಒಟ್ಟು 18 ಬಜೆಟ್‌ ಮಂಡಿಸಿದ್ದರು. ವಾಲಾ ಅವರು 2014 ರಿಂದ 2021 ರವರೆಗೆ ಕರ್ನಾಟಕದ ರಾಜ್ಯಪಾಲರಾಗಿಯೂ … Continue reading ದೇಶದಲ್ಲೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ 2ನೇ ಸಿಎಂ ಎನಿಸಿಕೊಂಡ ಸಿದ್ದರಾಮಯ್ಯ