ಬಜೆಟ್ ಹೈಲೈಟ್ಸ್ : ತಾಯಂದಿರ ಮರಣ ಪ್ರಮಾಣವನ್ನು ತಗ್ಗಿಸಲು ಕ್ರಮ

ಬೆಂಗಳೂರು, ಮಾ.6- ತಾಯಂದಿರ ಮರಣ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ತಜ್ಞರ ಸಮಿತಿಯಿಂದ ವಿಶ್ಲೇಷಿಸಿ ಗುಣಾತ್ಮಕವಾದ ಗರ್ಭಿಣಿ ಮತ್ತು ಪ್ರಸವ ಆರೈಕೆ ಸೇವೆಯನ್ನು ನೀಡಲಾಗುವುದು ಈ ನಿಟ್ಟಿನಲ್ಲಿ ಹೆರಿಗೆ ಆಸ್ಪತ್ರೆಗಳಲ್ಲಿ ಮಾನವ ಸಂಪನೂಲ ಮತ್ತು ಆಧುನಿಕ ಉಪಕರಣಗಳನ್ನು ನೀಡಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಬಜೆಟ್‌ ಭಾಷಣದಲ್ಲಿ ಅವರು ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಯಡಿ ಶಾಲಾ ಕಾಲೇಜುಗಳ 52 ಲಕ್ಷ ಮಕ್ಕಳಿಗೆ ರಕ್ತ ಹೀನತೆ ತಪಾಸಣೆ ನಡೆಸಲಾಗಿದ್ದು, ಇದರಲ್ಲಿ 11.7 ಲಕ್ಷ ಮಕ್ಕಳಿಗೆ ಉಚಿತ ಚಿಕಿತ್ಸೆ ನೀಡಲಾಗಿದ್ದು, ಇದರಲ್ಲಿ 3.7 … Continue reading ಬಜೆಟ್ ಹೈಲೈಟ್ಸ್ : ತಾಯಂದಿರ ಮರಣ ಪ್ರಮಾಣವನ್ನು ತಗ್ಗಿಸಲು ಕ್ರಮ