Monday, April 20, 2026
Homeರಾಜ್ಯಕೇಂದ್ರ ಸಚಿವ ವಿ.ಸೋಮಣ್ಣ ಅವರ ಸಹೋದರಿ ನಿಧನ

ಕೇಂದ್ರ ಸಚಿವ ವಿ.ಸೋಮಣ್ಣ ಅವರ ಸಹೋದರಿ ನಿಧನ

Union Minister V. Somanna's sister passes away

ರಾಮನಗರ,ಮಾ.5- ಕೇಂದ್ರ ಸಚಿವ ವಿ.ಸೋಮಣ್ಣ ಅವರ ಹಿರಿಯ ಸಹೋದರಿ ಮಹಾದೇವಮ ನಿಧನರಾಗಿದ್ದಾರೆ. ಕನಕಪುರ ತಾಲೂಕಿನ ಚಿಕ್ಕಮುದುವಾಡಿ ಗ್ರಾಮದ ಮಹಾದೇವಮ(96) ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಚಿಕ್ಕಮುದುವಾಡಿಯಲ್ಲಿ ಇಂದು ಮಧ್ಯಾಹ್ನ ಮಹಾದೇವಮ ಅವರ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಸೇರಿ ಕುಟುಂಬಸ್ಥರು ಭಾಗಿಯಾಗಲಿದ್ದಾರೆ. ಸರಳ ಜೀವನ ನಡೆಸುತ್ತಿದ್ದ ಅವರು ಹಲವರಿಗೆ ಆಶ್ರಯದಾತರಾಗಿದ್ದರು.ರಾಜಕೀಯ ನಾಯಕರು ಮನೆಗೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ.

RELATED ARTICLES

Latest News