ಬಜೆಟ್ ಹೈಲೈಟ್ಸ್ : ಉನ್ನತ ವ್ಯಾಸಂಗ ಮಾಡುವವರ ಅನುಕೂಲಕ್ಕಾಗಿ ವಿದ್ಯಾರ್ಥಿ ಇಂದಿರಾ ಕ್ಯಾಂಟಿನ್
ಬೆಂಗಳೂರು,ಮಾ.6- ಉನ್ನತ ವ್ಯಾಸಂಗ ಮಾಡುವ ಹಾಗೂ ಸ್ಪರ್ಧಾತಕ ಪರೀಕ್ಷೆಗಳ ಸಿದ್ಧತೆ ಮಾಡಿಕೊಳ್ಳುವ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಈ ಭರವಸೆ ನೀಡಿರುವ ಅವರು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್‌ಗಳು ಹಾಗೂ ಧಾರವಾಡದಲ್ಲಿ ನಾಲ್ಕು ಕ್ಯಾಂಟೀನ್‌ಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ನಗರ ಪ್ರದೇಶಗಳ ಆಯ್ದ ಪ್ರದೇಶಗಳಲ್ಲಿ ಹಸಿರು ವಲಯ ಹೆಚ್ಚಿಸಲು 100 ಮಿಯವಾಕಿ ಪಾರ್ಕ್‌ಗಳನ್ನು ನಿರ್ಮಿಸಲಾಗುತ್ತಿದೆ ಹಾಗೂ ಸ್ಥಳೀಯ … Continue reading ಬಜೆಟ್ ಹೈಲೈಟ್ಸ್ : ಉನ್ನತ ವ್ಯಾಸಂಗ ಮಾಡುವವರ ಅನುಕೂಲಕ್ಕಾಗಿ ವಿದ್ಯಾರ್ಥಿ ಇಂದಿರಾ ಕ್ಯಾಂಟಿನ್
Copy and paste this URL into your WordPress site to embed
Copy and paste this code into your site to embed