ಬಜೆಟ್ ಹೈಲೈಟ್ಸ್ : ಸಿದ್ದರಾಮಯ್ಯನವರ ದಾಖಲೆ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು..?

ಬೆಂಗಳೂರು,ಮಾ.6- ಧರೆಯ ಕೃಷಿ ಶುದ್ಧವಾಗಿಯಲ್ಲದೆ, ಸಸಿ ಶುದ್ಧವಿಲ್ಲ ಎಂಬ ವಚನಕಾರ ಶಿವಲೆಂಕ ಮಂಚಣ್ಣ ಸಾಲುಗಳೊಂದಿಗೆ ಕೃಷಿ ಬಜೆಟ್‌ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರೈತ ಸಮೃದ್ಧನಾದರೆ ಕರ್ನಾಟಕ ಸಮೃದ್ಧವಾಗುತ್ತದೆ ಎಂಬ ಆಶಯದೊಂದಿಗೆ ಕೃಷಿ ಕ್ಷೇತ್ರಕ್ಕೆ ಹಲವು ಮಹತ್ವದ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಬೀಜದಿಂದ ಮಾರುಕಟ್ಟೆಯವರೆಗೆ ರೈತರಿಗೆ ಬೆಂಬಲ ನೀಡುವ ಉದ್ದೇಶದಿಂದ ಈ ಬಾರಿಯ ಬಜೆಟ್‌ನಲ್ಲಿ ತಂತ್ರಜ್ಞಾನ, ಮಾರುಕಟ್ಟೆ ವಿಸ್ತರಣೆ ಹಾಗೂ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ:ಉತ್ಪಾದನೋತ್ತರ ಕೃಷಿ ಚಟುವಟಿಕೆಗಳಾದ ಸಂಸ್ಕರಣೆ, … Continue reading ಬಜೆಟ್ ಹೈಲೈಟ್ಸ್ : ಸಿದ್ದರಾಮಯ್ಯನವರ ದಾಖಲೆ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು..?